Flag of Indiaसत्यमेव जयते
CONTESTED INDIA KARNATAKA

ವಕೀಲರ ಮೇಲಿನ ದಾಳಿ ಹೆಚ್ಚಳ, ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ರೋಣ: ‘ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವ ಮೂಲಕ ವಕೀಲರಿಗೆ ರಕ್ಷಣೆ ನೀಡಬೇಕು’ ಎಂದು ರೋಣ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಿ.ಜಿ.ಮತ್ತಿಕಟ್ಟಿ ಆಗ್ರಹಿಸಿದರು.

ಪ್ರಜಾವಾಣಿ Wed, 04 Nov 2026 01:00
ಪ್ರಜಾವಾಣಿ पर मूल खबर पढ़ें ↗