Flag of Indiaसत्यमेव जयते
GOOD INDIA KARNATAKA

‘ಮ್ಯಾರೇಜ್ ಪಾರ್ಟಿ’ ಸಿನಿಮಾದಿಂದ ಬಂತು ಮೋಜು ಮಸ್ತಿಯ ‘ಗಲಾಟೆ’ ಹಾಡು

ವಿನೀತ್, ನವೀನ್ ಡಿ. ಪಡೀಲ್, ಪ್ರಕಾಶ್ ತುಮಿನಾಡು, ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಿಂದ ‘ಗಲಾಟೆ..’ ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಹಾಡಿಗೆ ಜನರಿಂದ ಮೆಚ್ಚುಗೆ ಸಿಗುತ್ತಿದೆ.

TV9 ಕನ್ನಡ Tue, 03 Nov 2026 15:34
Read the original at TV9 ಕನ್ನಡ ↗