GOOD
INDIA
KARNATAKA
ಕಬ್ಬಿನ ದರ ನಿಗದಿಯವರೆಗೆ ಸಕ್ಕರೆ ಮಾರುವಂತಿಲ್ಲ ಎಂದು ರೈತರ ಆಗ್ರಹ

ಎಂ.ಕೆ.ಹುಬ್ಬಳ್ಳಿ: ಸಕ್ಕರೆಯ ಎಂಎಸ್ಪಿ ಹೆಚ್ಚಳ ಹಾಗೂ ಕಬ್ಬಿಗೆ ಯೋಗ್ಯ ದರ ನಿಗದಿ ಆಗುವವರೆಗೆ ಕಾರ್ಖಾನೆಗಳು ಸಕ್ಕರೆ ಮಾರಾಟ ಮಾಡಬಾರದು ಎಂದು ಆಗ್ರಹಿಸಿ ರೈತರು, ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಶಶಿಕಾಂತ ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗