Flag of Indiaसत्यमेव जयते
GOOD INDIA KARNATAKA

ಕಬ್ಬಿನ ದರ ನಿಗದಿಯವರೆಗೆ ಸಕ್ಕರೆ ಮಾರುವಂತಿಲ್ಲ ಎಂದು ರೈತರ ಆಗ್ರಹ

ಎಂ.ಕೆ.ಹುಬ್ಬಳ್ಳಿ: ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಹಾಗೂ ಕಬ್ಬಿಗೆ ಯೋಗ್ಯ ದರ ನಿಗದಿ ಆಗುವವರೆಗೆ ಕಾರ್ಖಾನೆಗಳು ಸಕ್ಕರೆ ಮಾರಾಟ ಮಾಡಬಾರದು ಎಂದು ಆಗ್ರಹಿಸಿ ರೈತರು, ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಶಶಿಕಾಂತ ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗