Flag of Indiaसत्यमेव जयते
GOOD INDIA KARNATAKA

ಉಡುಪಿಯ ಕುಕ್ಕೆಹಳ್ಳಿ ಗ್ರಾಮದಲ್ಲಿ ಕಳವು ಆರೋಪಿ ಬಂಧನ

ಉಡುಪಿ: ಕುಕ್ಕೆಹಳ್ಳಿ ಗ್ರಾಮದ ಬಡಪಾಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು 15 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗