Flag of Indiaसत्यमेव जयते
GOOD INDIA KARNATAKA

ಹಣದ ವಿಚಾರಕ್ಕೆ ಕಿರಿಕ್: ಧನ್ವೀರ್ ಮಾತನಾಡಿದ ಇನ್ನೊಂದು ಆಡಿಯೋ ವೈರಲ್

ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವೆ ಯಾವ ಕಾರಣಕ್ಕಾಗಿ ಮನಸ್ತಾಪ ಆಗಿದೆ ಎಂಬುದು ಆರಂಭದಲ್ಲಿ ಸ್ಪಷ್ಟವಾಗಿರಲಿಲ್ಲ. ಹಣದ ವಿಚಾರಕ್ಕಾಗಿ ಕಿರಿಕ್ ಆಗಿಲ್ಲ ಎಂದು ಹೇಳಲಾಗಿತ್ತು. ಆದರೆ ಈಗ ಒಂದು ಆಡಿಯೋ ವೈರಲ್ ಆಗಿದೆ. ಅದರಲ್ಲಿ ಧನ್ವೀರ್ ಅವರೇ ಹಣದ ಬಗ್ಗೆ ಮಾತನಾಡಿದ್ದಾರೆ

TV9 ಕನ್ನಡ Mon, 26 Oct 2026 16:40
Read the original at TV9 ಕನ್ನಡ ↗