BAD
INDIA
KARNATAKA
ಹುನಗುಂದದಲ್ಲಿ ಕೆಲಸ, ಕೂಲಿ ನೀಡಲು ಆಗ್ರಹಿಸಿ ಪ್ರತಿಭಟನೆ

ಹುನಗುಂದ: ವಿಬಿ ಜಿ ರಾಮ್ ಜಿ ಅಡಿಯಲ್ಲಿ ಕೆಲಸ, ಕೂಲಿ, ನಿರುದ್ಯೋಗ ಭತ್ಯೆ ಮತ್ತು ನಷ್ಟ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)ಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರಜಾವಾಣಿ पर मूल खबर पढ़ें ↗