UGLY
INDIA
KARNATAKA
ಬ್ರಹ್ಮಾವರ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ, ವೃದ್ಧ ಸಾವು

ಬ್ರಹ್ಮಾವರ: ಕೋಟದ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಕಾರು ಡಿಕ್ಕಿಯಾಗಿ ಸೈಕಲ್ ಸವಾರ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಮಣೂರು ನಿವಾಸಿ ಗುರುದಾಸ್ ಶೆಣೈ (68) ಸ್ಥಳದಲ್ಲೇ ಮೃತಪಟ್ಟರು.
Read the original at ಪ್ರಜಾವಾಣಿ ↗