Flag of Indiaसत्यमेव जयते
BAD INDIA KARNATAKA

ವಕೀಲರಿಗೆ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ರಾಯಬಾಗದಲ್ಲಿ ಪ್ರತಿಭಟನೆ

ರಾಯಬಾಗ: ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಮಾರಣಾಂತಿಕ ಹಲ್ಲೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ, ವಕೀಲರ ರಕ್ಷಣಾ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ರಾಯಬಾಗ ತಾಲ್ಲೂಕು ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗