GOOD
INDIA
KARNATAKA
ಗೈರಾಣ ಜಮೀನು ಸಮಸ್ಯೆ ಇತ್ಯರ್ಥಕ್ಕೆ ಮುಖ್ಯಮಂತ್ರಿ ಮನವಿ

ಸವದತ್ತಿ: ಉಗರಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1,097 ಎಕರೆ ಗೈರಾಣು ಜಮೀನಿನ 30 ವರ್ಷಗಳ ಸಮಸ್ಯೆ ಇತ್ಯರ್ಥಪಡಿಸುವುದು, ₹130 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವುದು ಹಾಗೂ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಒದಗಿಸುವಂತೆ ಆಗ್
Read the original at ಪ್ರಜಾವಾಣಿ ↗