UGLY
INDIA
KARNATAKA
ದಕ್ಷಿಣ ಕನ್ನಡದಲ್ಲಿ ಹೃದಯ ವಿದ್ರಾವಕ ಘಟನೆ – ವಿದ್ಯುತ್ ಅವಘಡಕ್ಕೆ ತಾಯಿ, ಮಗ ಬಲಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ವಿದ್ಯುತ್ ಅವಘಡಕ್ಕೆ ತಾಯಿ, ಮಗ ಬಲಿಯಾಗಿರುವ ಘಟನೆ ಮೂಡುಬಿದಿರೆ (Moodbidri) ಪಾಲಡ್ಕ ಗ್ರಾಮ ಪಂಚಾಯಿತಿಯ ವರ್ಣಬೆಟ್ಟುವಿನಲ್ಲಿ ನಡೆದಿದೆ. ತಾಯಿ ಮರ್ಸಿ ಮಸ್ಕರೇನಸ್ (45), ಪುತ್ರ ಶೋನ್ ಮಸ್ಕರೇನಸ್ (18) ಮೃತ
Public TV ಕನ್ನಡ पर मूल खबर पढ़ें ↗