GOOD
INDIA
KARNATAKA
ವಾಲ್ಮೀಕಿ ಜಯಂತಿ; ಸರಳವಾಗಿ ಆಚರಿಸಲಾಯಿತು

ಗದಗ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.
ಪ್ರಜಾವಾಣಿ पर मूल खबर पढ़ें ↗