Flag of Indiaसत्यमेव जयते
UGLY INDIA KARNATAKA

ಚನ್ನರಾಯಪಟ್ಟಣದಲ್ಲಿ ಗಣಪತಿ ಮೂರ್ತಿಗೆ ಗಂಗಾರತಿ, ಅಮಾನಿಕೆರೆಯಲ್ಲಿ ವಿಸರ್ಜನೆ

ಚನ್ನರಾಯಪಟ್ಟಣ: ಪಟ್ಟಣದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ಕಳೆದ 51 ದಿನಗಳಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ತೆಪ್ಪೋತ್ಸವ ನಡೆಸಿ ಗಂಗಾರತಿ ಮಾಡಿದ ಬಳಿಕ ಮಂಗಳವಾರ ರಾತ್ರಿ ಅಮಾನಿಕೆರೆಯಲ್ಲಿ ವಿಸರ್ಜಿಸಲಾಯಿತು.

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗