Flag of Indiaसत्यमेव जयते
GOOD INDIA KARNATAKA

‘ಶರಣ ಸಂಸ್ಕೃತಿಯಿಂದ ಪ್ರಜಾಪ್ರಭುತ್ವದ ಉಳಿವು’

ಬಸವಕಲ್ಯಾಣ: ‘ಜಗತ್ತಿನ ಪ್ರಥಮ ಸಂಸತ್ತು ಎಂಬ ಅನುಭವ ಮಂಟಪ ಸ್ಥಾಪಿಸುವ ಮೂಲಕ ಬಸವಣ್ಣನವರು ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿವಿಗೆ ಶರಣ ಸಂಸ್ಕೃತಿಯ ಪಾಲನೆ ಅತ್ಯಗತ್ಯ’ ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗