BAD
INDIA
KARNATAKA
ಅವಿನಾಶ ಶಿಂದೆ ಕೆಕೆಆರ್ಡಿಬಿ ಉಪ ಕಾರ್ಯದರ್ಶಿ ಹುದ್ದೆಗೆ ನೇಮಕ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಹುದ್ದೆಗೆ ನೇಮಿಸಿ ಆದೇಶಿಸಿದೆ.
Read the original at ಪ್ರಜಾವಾಣಿ ↗