Flag of Indiaसत्यमेव जयते
BAD INDIA KARNATAKA

ಅವಿನಾಶ ಶಿಂದೆ ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿ ಹುದ್ದೆಗೆ ನೇಮಕ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಹುದ್ದೆಗೆ ನೇಮಿಸಿ ಆದೇಶಿಸಿದೆ.

ಪ್ರಜಾವಾಣಿ Sat, 31 Oct 2026 01:00
ಪ್ರಜಾವಾಣಿ पर मूल खबर पढ़ें ↗