Flag of Indiaसत्यमेव जयते
MILESTONE INDIA KARNATAKA

ಬ್ರಿಮ್ಸ್ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ಸರಬರಾಜು ಕೊಠಡಿ ಉದ್ಘಾಟನೆ

ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರವನ್ನು ಸರಬರಾಜು ಮಾಡುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಪೌಷ್ಟಿಕ ಆಹಾರ ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಉದ್ಘಾಟಿಸಿದರು.

ಪ್ರಜಾವಾಣಿ Mon, 02 Nov 2026 01:00
Read the original at ಪ್ರಜಾವಾಣಿ ↗