MILESTONE
POLITICS
KARNATAKA
ನಂಜನಗೂಡು ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ನಂಜನಗೂಡು: ತಾಲ್ಲೂಕು ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ₹1.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
Read the original at ಪ್ರಜಾವಾಣಿ ↗