GOOD
INDIA
KARNATAKA
ಯುವಜನರೇ ದೇಶದ ಭವಿಷ್ಯ: ಚಂದ್ರಭೂಪಾಲ್

ಶಿವಮೊಗ್ಗ: ‘ಯುವಜನರೇ ದೇಶದ ಶಕ್ತಿ ಮತ್ತು ಭವಿಷ್ಯ. ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಇತಿಹಾಸವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರಮುಖ ಜವಾಬ್ದಾರಿ ಅವರ ಮೇಲಿದೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದರು.
Read the original at ಪ್ರಜಾವಾಣಿ ↗