GOOD
INDIA
KARNATAKA
ಮೂರು ತಿಂಗಳ ವೇತನ ತಕ್ಷಣ ಪಾವತಿಸಿ

ಬೀಳಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ನೌಕರರಿಗೆ ಕನಿಷ್ಠ ₹15 ಸಾವಿರ ವೇತನ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಭರವಸೆ ನೀಡಿದ್ದರು. ಆದರೆ, ಈವರೆಗೂ ಭರವಸೆ ಈಡೇರಿಲ್ಲ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ ಆಕ್ರೋಶ ವ್ಯಕ್ತ
Read the original at ಪ್ರಜಾವಾಣಿ ↗