Flag of Indiaसत्यमेव जयते
GOOD INDIA KARNATAKA

ಬಳ್ಳಾರಿ: ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಖರೀದಿ ಜೋರು

ಬಳ್ಳಾರಿ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಿದ್ಧತೆ ಬಿರುಸುಗೊಂಡಿದೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಹೊಸ ಬಟ್ಟೆ, ಹೂವು, ಹಣ್ಣು, ಪಟಾಕಿ ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ.

ಪ್ರಜಾವಾಣಿ Sun, 08 Nov 2026 01:00
Read the original at ಪ್ರಜಾವಾಣಿ ↗