GOOD
INDIA
KARNATAKA
ಡಿವೋರ್ಸ್ ಬೆನ್ನಲ್ಲೇ ಖ್ಯಾತ ಪತ್ರಕರ್ತೆ ಜೊತೆ ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ವಿವಾಹ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಖ್ಯಾತ ಹಿರಿಯ ಪತ್ರಕರ್ತೆ ನಿಧಿ ರಾಜ್ದಾನ್ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇಂದು ಮದುವೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಇಬ್ಬರೂ ತಮ್ಮ ಜೀವನದ ಹೊಸ ಅಧ್ಯಾಯವನ್ನು ಅಧಿಕ
TV9 ಕನ್ನಡ पर मूल खबर पढ़ें ↗