Flag of Indiaसत्यमेव जयते
UGLY INDIA KARNATAKA

ತಂದೆಯ ತಿಥಿ ಕಾರ್ಯದಲ್ಲಿ ಭಾಗವಹಿಸಲು ಮಾಫಿ ಸಾಕ್ಷಿ ಪ್ರದೋಷ್‌ಗೆ ಹೈಕೋರ್ಟ್ ಅನುಮತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್‌ಗೆ (Pradosh) ತಂದೆಯ ತಿಥಿ ಕಾರ್ಯದಲ್ಲಿ ಭಾಗವಹಿಸಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ನ್ಯಾ. ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿದ್ದು, ಇಪ್ಪತ್ತು ದಿನಗಳ ಕಾಲ ಪ್ರದೋಷ್ ತಂದೆಯ ತಿಥಿ ಕಾರ

Public TV ಕನ್ನಡ Wed, 04 Nov 2026 12:26
Read the original at Public TV ಕನ್ನಡ ↗