UGLY
INDIA
KARNATAKA
ಚೆನ್ನೈ-ಸೂರತ್ ಎಕ್ಸ್ಪ್ರೆಸ್ ವೇನಲ್ಲಿ ದುರಂತ: ಗೋಡೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸಾವು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
TV9 ಕನ್ನಡ पर मूल खबर पढ़ें ↗