Flag of Indiaसत्यमेव जयते
RESPONSE POLITICS KARNATAKA

ಪೆರ್ನೆಯಲ್ಲಿ ಪ್ರಜಾಸೇವೆ ಆಂದೋಲನ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ

ಉಪ್ಪಿನಂಗಡಿ: ತಮ್ಮ ಕೆಲಸ ಕಾರ್ಯ ಗಳನ್ನು ಮಾಡಿಕೊಳ್ಳಲು ಸಾರ್ವಜನಿಕರು ಈ ಮೊದಲು ಸರಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಜನರ ಸಂಕಷ್ಟವನ್ನು ಮನಗಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದ್ದು, ಈ ಮೂಲಕ ಇಲಾಖೆ ಅಧಿಕಾರಿಗಳೇ ಜನರ ಬಳಿಗೆ ಬಂದು ಸಮಸ್ಯೆಯ

ಪ್ರಜಾವಾಣಿ Mon, 26 Oct 2026 01:00
Read the original at ಪ್ರಜಾವಾಣಿ ↗