GOOD
INDIA
KARNATAKA
ತುರುವೇಕೆರೆ ಪಟ್ಟಣದಲ್ಲಿ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ

ತುರುವೇಕೆರೆ: ಪಟ್ಟಣದ ಹಲವು ರಸ್ತೆಗಳ ಬದಿಗಳಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ನೂರಾರು ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶುಕ್ರವಾರ ತೆರವುಗೊಳಿಸಲಾಯಿತು.
ಪ್ರಜಾವಾಣಿ पर मूल खबर पढ़ें ↗