Flag of Indiaसत्यमेव जयते
GOOD INDIA KARNATAKA

ವಾಲ್ಮೀಕಿ ವೇಷದಲ್ಲಿ ಮಿಂಚಿದ ಪುಟಾಣಿಗಳು, ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಸಲಹೆ

ವೇಮಗಲ್: ಹೋಬಳಿಯ ಸೀತಿ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಾಲ್ಮೀಕಿ ಅವರ ವೇಷಭೂಷಣ ಧರಿಸಿ ಎಲ್ಲರ ಗಮನ ಸೆಳೆದರು.

ಪ್ರಜಾವಾಣಿ Tue, 27 Oct 2026 01:00
ಪ್ರಜಾವಾಣಿ पर मूल खबर पढ़ें ↗