Flag of Indiaसत्यमेव जयते
GOOD INDIA KARNATAKA

ರಾಜ್ಯದಲ್ಲಿ ಎಸ್ಐಆರ್‌ ಸಮರ್ಪಕ– ಸಚಿವ ಸತೀಶ ಜಾರಕಿಹೊಳಿ

ಬೆಂಗಳೂರು: ‘ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗