Flag of Indiaसत्यमेव जयते
GOOD INDIA KARNATAKA

‘ಮಹರ್ಷಿ ವಾಲ್ಮೀಕಿಯವರ ತತ್ವ, ಸಿದ್ಧಾಂತಗಳನ್ನು ಪಾಲಿಸೋಣ’

ಕೊಲ್ಹಾರ: ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬೇಟೆಗಾರನಾಗಿ ಜೀವನ ಸಾಗಿಸುತ್ತಿದ್ದ ರತ್ನಾಕರನು ತನ್ನ ತಪಸ್ಸಿನ ಫಲವಾಗಿ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡು, ರಾಮಾಯಣ ಎಂಬ ವಿಶ್ವಮಾನ್ಯ

ಪ್ರಜಾವಾಣಿ Tue, 27 Oct 2026 00:55
Read the original at ಪ್ರಜಾವಾಣಿ ↗