GOOD
INDIA
KARNATAKA
ಲೈಂಗಿಕ ದೌರ್ಜನ್ಯ ಆರೋಪಿಯ ಜಾಮೀನು ರದ್ದು

ನವದೆಹಲಿ: ಉಡುಪಿಯ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿಯಮಿತ ಜಾಮೀನು ಮತ್ತು ನಿರೀಕ್ಷಣಾ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
Read the original at ಪ್ರಜಾವಾಣಿ ↗