Flag of Indiaसत्यमेव जयते
BAD INDIA KARNATAKA

ಬ್ಲ್ಯಾಕ್‌ಮೇಲ್‌ ಪ್ರಕರಣ: ಮೂವರ ಬಂಧನ

ಬೀದರ್: ಆ್ಯಪ್‌ ಬಳಸಿ ಯುವಕರನ್ನು ಪರಿಚಯಿಸಿಕೊಂಡು ಅಶ್ಲೀಲ ವಿಡಿಯೊ ಹಾಗೂ ಫೋಟೊ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Mon, 02 Nov 2026 00:40
ಪ್ರಜಾವಾಣಿ पर मूल खबर पढ़ें ↗