Flag of Indiaसत्यमेव जयते
UGLY INDIA KARNATAKA

ಮಧುಗಿರಿಯಲ್ಲಿ ವ್ಯಾಪಾರಿ ಕೊಲೆ ಖಂಡಿಸಿ ಪ್ರತಿಭಟನೆ

ಮಧುಗಿರಿ: ಸಾಲ ನೀಡಲು ನಿರಾಕರಿಸಿದ್ದಕ್ಕೆ ಹೋಟೆಲ್ ಮಾಲೀಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಗುರುವಾರ ಆರ್ಯವೈಶ್ಯ ಸಮುದಾಯದವರು ಪ್ರತಿಭಟಿಸಿದರು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗