STATE ACTION
POLITICS
KARNATAKA
ಬಂಗಾರಪೇಟೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

ಬಂಗಾರಪೇಟೆ: ನಗರದ ಪ್ರಮುಖ ವಾಣಿಜ್ಯ ಪ್ರದೇಶ ಕೋಲಾರ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಪಾದಚಾರಿ ಮಾರ್ಗಗಳ (ಫುಟ್ಪಾತ್) ಒತ್ತುವರಿಯನ್ನು ನಗರಸಭೆ ಪೌರಾಯುಕ್ತ ಜಗರೆಡ್ಡಿ ನೇತೃತ್ವದಲ್ಲಿ ಸೋಮವಾರ ತೆರವು ಮಾಡಲಾಯಿತು.
Read the original at ಪ್ರಜಾವಾಣಿ ↗