CONTESTED
INDIA
KARNATAKA
ವಕೀಲರ ಸಂರಕ್ಷಣಾ ಕಾಯ್ದೆ ತಿದ್ದುಪಡಿಗೆ ಚಿತ್ರದುರ್ಗದಲ್ಲಿ ಒತ್ತಾಯ

ಚಿತ್ರದುರ್ಗ: ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಖಂಡಿಸಿ ಹಾಗೂ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ವಕೀಲರ ಸಂಘ ಪ್ರತಿಭಟನೆ ನಡೆಸಿತು.
ಪ್ರಜಾವಾಣಿ पर मूल खबर पढ़ें ↗