Flag of Indiaसत्यमेव जयते
RESPONSE INDIA KARNATAKA

ಸೆಂಟ್ರಲ್ ಕಾಲೇಜಿನಲ್ಲಿ ಏಕೀಕರಣ ಸ್ಮಾರಕ ನಿರ್ಮಾಣ

ಬೆಂಗಳೂರು: ಏಕೀಕೃತ ವಿಶಾಲ ಮೈಸೂರು ರಾಜ್ಯ ರಚನೆಯ ಅಧಿಕೃತ ಘೋಷಣೆ ಮೊಳಗಿದ ಸೆಂಟ್ರಲ್ ಕಾಲೇಜಿನ ಮೈದಾನದಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ರಮೇಶ್ ಹೇಳಿದರು.

ಪ್ರಜಾವಾಣಿ Mon, 02 Nov 2026 01:00
Read the original at ಪ್ರಜಾವಾಣಿ ↗