GOOD
INDIA
KARNATAKA
ರಾಜ್ಯೋತ್ಸವ ಆಚರಣೆ ಕುರಿತು ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ ಇಂದು

ಬಳ್ಳಾರಿ: ಜಿಲ್ಲಾ ಕೇಂದ್ರದಲ್ಲಿ ನವೆಂಬರ್ 1ರಂದು ನಡೆಯಲಿರುವ 71ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಅ.23ರಂದು ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
Read the original at ಪ್ರಜಾವಾಣಿ ↗