Flag of Indiaसत्यमेव जयते
MILESTONE INDIA KARNATAKA

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಸ್ವಾತಿಕ್ ಪಾಟೀಲಗೆ ಕಂಚು

ಬೆಳಗಾವಿ: ತಾಲ್ಲೂಕಿನ ಮುತಗಾ ಗ್ರಾಮದ ಸ್ವಾತಿಕ್‌ ಪಾಟೀಲ ಅವರು ಏಷ್ಯನ್ ಪ್ಯಾರಾ ಗೇಮ್ಸ್‌ನ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್‌ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಪ್ರಜಾವಾಣಿ Fri, 23 Oct 2026 01:00
ಪ್ರಜಾವಾಣಿ पर मूल खबर पढ़ें ↗