GOOD
INDIA
KARNATAKA
ಗೃಹಲಕ್ಷ್ಮಿಯರೇ ಎಚ್ಚರ….: ಒಟಿಪಿ, ಬ್ಯಾಂಕ್ ವಿವರ ಕೇಳಿದ್ರೆ ನೀಡಬೇಡಿ; ಇಲ್ಲಿದೆ ಸರ್ಕಾರ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವ
Read the original at TV9 ಕನ್ನಡ ↗