Flag of Indiaसत्यमेव जयते
GOOD INDIA KARNATAKA

ಶ್ರದ್ಧಾ–ಭಕ್ತಿಯಿಂದ ಅಂಬಾದೇವಿ ಮೂರ್ತಿ ಪ್ರತಿಷ್ಠಾಪನೆ

ಸಿಂಧನೂರು: ತಾಲ್ಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದ ನೂತನ ಶಿಲಾಮಂಟಪ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ವಿವಿಧ ಮಠಗಳ ಮಠಾಧೀಶರೂ ಹಾಗೂ ಸಹಸ್ರಾರು ಭಕ್ತರ ಸಮಕ್ಷಮದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗