BAD
INDIA
KARNATAKA
ಪೊಲೀಸರ ದಸರಾ ಬೇಡ; ಜನರ ದಸರಾ ಬೇಕು ಎಂದು ಮೈಸೂರು ಕನ್ನಡ ವೇದಿಕೆ ಆಗ್ರಹ

ಮೈಸೂರು: ದಸರಾದಲ್ಲಿ ಕಂಡು ಬಂದ ಅವ್ಯವಸ್ಥೆಗಳಿಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆ ಪದಾಧಿಕಾರಿಗಳು ಇಲ್ಲಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗