STATE ACTION
INDIA
KARNATAKA
ಕಾಡುಪ್ರಾಣಿ ಬೇಟೆಗೆ ಯತ್ನ: ಐವರ ಸೆರೆ

ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ಹಾಗೂ ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಾಡಬಂದೂಕು ಬಳಸಿ ಕಾಡುಪ್ರಾಣಿಗಳ ಬೇಟೆಯಾಡಲು ಯತ್ನಿಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗