BAD
INDIA
KARNATAKA
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯಿತು.
Read the original at ಪ್ರಜಾವಾಣಿ ↗