Flag of Indiaसत्यमेव जयते
CRISIS INDIA KARNATAKA

ಬಳ್ಳಾರಿಯಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಸಾವು

ಬಳ್ಳಾರಿ: ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬಳ್ಳಾರಿ ನಗರದ ಬೆಂಗಳೂರು ರಸ್ತೆಯ ಈದ್ಗಾ ಬಳಿ ನಡೆದಿದೆ.

ಪ್ರಜಾವಾಣಿ Tue, 03 Nov 2026 00:40
ಪ್ರಜಾವಾಣಿ पर मूल खबर पढ़ें ↗