UGLY
INDIA
KARNATAKA
ಒಬ್ಬಂಟಿಯಾಗಿ ವಾಸವಿದ್ದ ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು

ಬೆಂಗಳೂರಿನ ಬ್ಯಾಟರಾಯನಪುರದ ಹೊಸಗುಡ್ಡದಹಳ್ಳಿಯಲ್ಲಿ 70 ವರ್ಷದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಅವರ ಮನೆಯ ಬೀರುಗಳನ್ನು ಒಡೆದು ಹಾಕಿ, ಚಿನ್ನಾಭರಣ ದೋಚಲಾಗಿದೆ. ತಲೆ ಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿ ತೀವ್ರ ರಕ್ತಸ್ರ
TV9 ಕನ್ನಡ पर मूल खबर पढ़ें ↗