BAD
INDIA
KARNATAKA
ಹೊಯ್ಸಳೇಶ್ವರ ದೇವಾಲಯಕ್ಕೆ ಪ್ರಭಾ ಮಲ್ಲಿಕಾರ್ಜುನ ಭೇಟಿ

ಹಳೇಬೀಡು: ಹೊಯ್ಸಳೇಶ್ವರ ದೇವಾಲ ಯಕ್ಕೆ ಸೋಮವಾರ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿದ್ದಾಗ ವೀರಶೈವ ಲಿಂಗಾಯತ ಸಮಾಜ ಬಾಂಧವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
Read the original at ಪ್ರಜಾವಾಣಿ ↗