PROBLEM
POLITICS
KARNATAKA
ಮಂಡ್ಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಕಿರಿಕಿರಿ

ಮಂಡ್ಯ: ನಗರದ ಪಾದಚಾರಿ ಮಾರ್ಗಗಳಲ್ಲಿ ಸೈಜುಗಲ್ಲು, ಚಪ್ಪಡಿ ಹಾಗೂ ಬ್ಯಾರಿಕೇಡ್ಗಳನ್ನು ಹಾಕಿದ್ದು, ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಅಂಗಡಿ, ಮನೆಗಳ ಮುಂದೆ ವಾಹನ ನಿಲ್ಲಿಸದಂತೆ ನಿಯಂತ್ರಿಸಲು ಸ್ಥಳೀಯರು, ವ್ಯಾಪಾರಿಗಳು ಕಲ್ಲು ಇಡುತ್ತಿದ್ದಾರೆ.
ಪ್ರಜಾವಾಣಿ पर मूल खबर पढ़ें ↗