GOOD
INDIA
KARNATAKA
ಕಡೂರು ಬಳಿ ಬೋನಿಗೆ ಬಿದ್ದ ಚಿರತೆ, ಗ್ರಾಮಸ್ಥರ ಆತಂಕ ದೂರ

ಕಡೂರು: ದೇವನೂರು ಸಮೀಪದ ಕುರುಬರಹಳ್ಳಿ ರೈತರೊಬ್ಬರ ಹೊಲದಲ್ಲಿ ಅರಣ್ಯ ಇಲಾಖೆಯಿಂದ ಇಟ್ಟಿದ್ದ ಬೋನಿನಲ್ಲಿ 4 ವರ್ಷ ವಯಸ್ಸಿನ ಗಂಡು ಚಿರತೆ ಮಂಗಳವಾರ ರಾತ್ರಿ ಸೆರೆಯಾಗಿದೆ ಎಂದು ಕಡೂರು ವಲಯ ಅರಣ್ಯ ಅಧಿಕಾರಿ ಪ್ರದೀಪ್ ನಾಯ್ಕ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗