Flag of Indiaसत्यमेव जयते
BAD CRIME KARNATAKA

ಮೋದಿ ಅವರಪ್ಪನೂ ಜೈಲಿಗೆ ಹೋಗ್ಬೇಕು ಎಂದ ಖರ್ಗೆಗೆ ಸಂಕಷ್ಟ – ದೂರು ದಾಖಲು

ಪಾಟ್ನಾ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಕೃಷ್ಣ ಸಿಂಗ್ ಕಲ್ಲು ಅವರು, ಕೊತ್ವಾಲ

Public TV ಕನ್ನಡ Sun, 25 Oct 2026 17:58
Read the original at Public TV ಕನ್ನಡ ↗