GOOD
INDIA
KARNATAKA
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಬೇಲೂರು: ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುವುದರ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿ ಜಯಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ವತಿಯಿಂದ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಲಾಯಿತು.
Read the original at ಪ್ರಜಾವಾಣಿ ↗