Flag of Indiaसत्यमेव जयते
GOOD INDIA KARNATAKA

ವಿಜಯಪುರ: ಜೋಶಿ, ದಶವಂತಗೆ ಒಲಿದ ‘ರಾಜ್ಯೋತ್ಸವ’ ಪ್ರಶಸ್ತಿ

ವಿಜಯಪುರ: ಜಿಲ್ಲೆಯ ಪ್ರಸಿದ್ಧ ಜಾನಪದ ಕಲಾವಿದ ಸುರೇಶ ಜೋಶಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶಾಂತಪ್ಪ ದಶವಂತ ಅವರಿಗೆ ಪ್ರಸಕ್ತ ಸಾಲಿನ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿ ಲಭಿಸಿದೆ.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗